Primary Education
Providing all the required infrastructure and human resources to ensure that 8 Years of free & compulsory Quality Education conditions are met.
Education Policy
- Every child attends school.
- Every child attains, effectively, the minimum levels of learning.
- Every teacher is at school.
- The community is actively involved in the betterment of the schools, thereby encouraging a mass campaign for primary education.
Goals and Objectives in Primary Education:
The main goals and objectives of the Government of Karnataka towards universalization of elementary education are: To ensure that all 6-14 year old children are in classes 1-8 and are studying. Providing all the required infrastructure and human resources to ensure that 8 Years of free & compulsory Quality Education conditions are met.
Using Education as a tool for ensuring all round development of a child.
To ensure that education becomes a means of genuine empowerment of the individual to achieve his/her full potential. To ensure that the learning process is made very joyful to children using locally available & relevant materials and carrying child-centred, activities. Ensuring the Educational Rights of the Children is guaranteed by initiating process of Educational decentralization & Involving support of Community
ಪ್ರಾಥಮಿಕ ಶಿಕ್ಷಣ :
ಶಿಕ್ಷಣ ನೀತಿ
- ಪ್ರತಿ ಒಂದು ಮಗುವೂ ಶಾಲೆಗೆ ಹಾಜರಾಗುವುದು.
- ಪ್ರತಿ ಒಂದು ಮಗುವೂ ಕನಿಷ್ಠ ಕಲಿಕಾ ಮಟ್ಟವನ್ನು ಸಾಧಿಸುವುದು
- ಪ್ರತಿ ಒಬ್ಬ ಶಿಕ್ಷಕರೂ ಶಾಲೆಗೆ ಹಾಜರಾಗುವುದು.
- ಪ್ರಾಥಮಿಕ ಶಿಕ್ಷಣವನ್ನು ಉತ್ತೇಜಿಸಲು ಸಮುದಾಯವನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು.
ಪ್ರಾಥಮಿಕ ಶಿಕ್ಷಣದ ಧ್ಯೇಯ ಮತ್ತು ಉದ್ದೇಶಗಳು:
06 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳು 1 ರಿಂದ 8ನೇ ತರಗತಿಯಲ್ಲಿರುವುದನ್ನು ಖಾತ್ರಿ ಪಡಿಸುವುದು. 08 ವರ್ಷಗಳ ಉಚಿತ ಕಡ್ಡಾಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುವುದು. ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರಿಕರಣಗೊಳಿಸಲು ಕರ್ನಾಟಕ ಸರ್ಕಾರವು ಕೆಳಕಂಡ ಧ್ಯೇಯೋದ್ಧೇಶಗಳನ್ನು ಹೊಂದಿದೆ: 06 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳು 1 ರಿಂದ 8ನೇ ತರಗತಿಯಲ್ಲಿರುವುದನ್ನು ಖಾತ್ರಿ ಪಡಿಸುವುದು. 08 ವರ್ಷಗಳ ಉಚಿತ ಕಡ್ಡಾಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅಗತ್ಯವಿರುವ ಮೂಲಭೂತ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುವುದು. ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧಿಸಲು ಶಿಕ್ಷಣವನ್ನು ಸಾಧನವನ್ನಾಗಿ ರೂಪಿಸುವುದು. ಕಲಿಕಾ ಪ್ರಕ್ರಿಯೆಯನ್ನು ಸ್ಥಳೀಯವಾಗಿ ಶಿಶುಕೇಂದ್ರಿತ ಚಟುವಟಿಕಾಧಾರಿತ ಹಾಗೂ ಸಂತಸದಾಯಕವಾಗಿರುವಂತೆ ಮಾಡುವುದು. ಶೈಕ್ಷಣಿಕ ಆಡಳಿತವನ್ನು ವಿಕೇಂದ್ರೀಕರಿಸಿ, ಸಮುದಾಯದ ಒಡೆತನದೊಂದಿಗೆ ಮಕ್ಕಳ ಶಿಕ್ಷಣ ಹಕ್ಕನ್ನು ಪೂರೈಸುವುದು